sm sm sm
Ad imageAd image

2 ವರ್ಷದ ಮಗು ಆಟವಾಡುತ್ತಾ ಸಂಪ್‍ಗೆ ಬಿದ್ದು ದುರ್ಮರಣ

ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ನಗರದ (Belagavi) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಎಂದು ಮೃತಮಗುವನ್ನು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಾಣೆಯಾಗಿತ್ತು. ಬಳಿಕ ಮಗುವಿಗಾಗಿ ಹುಡುಕಾಟ ಮಗು ಕಾಣದೆ ಇದ್ದಾಗ ಸಂಪ್ ತೆರೆದು…

Ad imageAd image